Latest news
ರಜನಿಕಾಂತ್ ಮತ್ತೊಮ್ಮೆ ‘ಟೈಗರ್’ ಮುತ್ತುವೇಲ್ ಪಾಂಡಿಯನ್ ಆಗಿ ಮಾಸ್ ಅವತಾರದಲ್ಲಿ ಮಿಂಚಿರುವ ‘ಜೈಲರ್ 2’, ಆಕ್ಷನ್, ಡಾರ್ಕ್ ಕಾಮಿಡಿ ಮತ್ತು ಅನಿರುದ್ಧ್ ಹಿನ್ನೆಲೆ ಸಂಗೀತದೊಂದಿಗೆ ಅಭಿಮಾನಿಗಳಿಗೆ ಹಬ್ಬದ ಅನುಭವ ನೀಡುತ್ತದೆ.
ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಯಶಸ್ಸಿಗೆ ರಾಕಿಂಗ್ ಸ್ಟಾರ್ ಯಶ್ ಮೆಚ್ಚುಗೆ; ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿ ಮುಂದಿನ ಪಯಣಕ್ಕೆ ಶುಭ ಹಾರೈಕೆ.
ಹೃದಯ ಸ್ತಂಭನದಿಂದ 75ನೇ ವಯಸ್ಸಿನಲ್ಲಿ ಕೊನೆಯುಸಿರು; ‘ಕ್ರಾಂತಿವೀರ್’, ‘ಪರಿಂದಾ’, ‘ನಟಸಮ್ರಾಟ್’ ಚಿತ್ರಗಳ ಮೂಲಕ ಅಭಿಮಾನಿಗಳ ಮನಗೆದ್ದ ಕಲಾವಿದನ ಅಗಲಿಕೆಗೆ ಚಿತ್ರರಂಗ ಕಂಬನಿ
ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು. ಬೃಹತ್ ಕಟೌಟ್ಗಳು, ವಿಶೇಷ ‘ರಚ್ಚು ಅಚ್ಚು ಮೆಚ್ಚು’ ಹಾಡು, ಕೇಕ್ ಕಟಿಂಗ್ ಮತ್ತು ಅಭಿಮಾನಿಗಳ ಪ್ರೀತಿಯ ನಡುವೆ ಆರ್.ಆರ್. ನಗರದಲ್ಲಿ ಸಂಭ್ರಮ ಕಳೆಗಟ್ಟಿತು.
ಮೌನಚಿತ್ರದಿಂದ ವಿಜ್ಞಾನಕಥೆಯವರೆಗೆ ಭಾರತೀಯ ಚಿತ್ರರಂಗಕ್ಕೆ ಹೊಸ ಭಾಷೆ ನೀಡಿದ ಸಿಂಗೀತಂ ಶ್ರೀನಿವಾಸ ರಾವ್

