
ನೂತನ ರಾಜ್ಯಪಾಲರಾದ ಸುಧಾ ಯಾದವ್ಗೆ ಸ್ವಾಗತ
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಕರ್ನಾಟಕದ ನೂತನ ರಾಜ್ಯಪಾಲ ಸುಧಾ ಯಾದವ್ ಅವರನ್ನು ಬೆಂಗಳೂರಿನಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
1 week ago
Governance. Schemes. Public Service.
13 StoriesUpdated 1 week ago

ನೂತನ ರಾಜ್ಯಪಾಲರಾದ ಸುಧಾ ಯಾದವ್ಗೆ ಸ್ವಾಗತ
ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಕರ್ನಾಟಕದ ನೂತನ ರಾಜ್ಯಪಾಲ ಸುಧಾ ಯಾದವ್ ಅವರನ್ನು ಬೆಂಗಳೂರಿನಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.
1 week ago

ರಾಜ್ಯಕ್ಕೆ ₹7,142.64 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಮನವಿ
217 ತಾಲ್ಲೂಕುಗಳು ಬರಪೀಡಿತ; 177 ತಾಲ್ಲೂಕುಗಳಲ್ಲಿ ₹46,324.50 ಕೋಟಿ ನಷ್ಟ ಅಂದಾಜು | ಉಳಿದ ತಾಲ್ಲೂಕುಗಳ ಪರಿಹಾರಕ್ಕೆ ಅಕ್ಟೋಬರ್ ಎರಡನೇ ವಾರದಲ್ಲಿ ಹೆಚ್ಚುವರಿ ಪ್ರಸ್ತಾವನೆ | ರಾಜ್ಯದಲ್ಲಿ ಶೇ.35ರಷ್ಟು ಮಳೆ ಕೊರತೆ
3 weeks ago

ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ
ದೇಶದಲ್ಲೇ ಬೇರೆ ಯಾವುದೇ ರಾಜ್ಯಗಳು ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ | ನಮ್ಮ ತೀರ್ಮಾನದಿಂದ 12 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ | ಮೊದಲ ಹಂತದಲ್ಲಿ 5 ಲಕ್ಷ ಬಡವರಿಗೆ ನಿವೇಶನ ನೀಡಲು ತೀರ್ಮಾನ | ಯುವ ಕರ್ನಾಟಕದ ಮೂಲಕ ಭಾರತದ ಅಭಿವೃದ್ಧಿಗೆ ಶಕ್ತಿ | ಚುನಾವಣೆ ಗೆಲ್ಲಲು ಕುತಂತ್ರ: ದೇಶಕ್ಕೆ ಹಾಗೂ ಪ್ರಧಾನಿಗಳಿಗೆ ಮಾಡಿರುವ ಅವಮಾನ
3 weeks ago

ನೇಕಾರರ ಸಮಸ್ಯೆಗಳಿಗೆ ಪರಿಹಾರಕ್ಕೆ ಸರ್ಕಾರ ಬದ್ಧ; ಬೇಡಿಕೆಗಳ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ರುದ್ರಪ್ಪ ಲಮಾಣಿ
ಸಾಲದ ಮಿತಿ ಹೆಚ್ಚಳ, ಮಾಶಾಸನ, ವಿದ್ಯಾರ್ಥಿವೇತನ ಸೇರಿ ಹಲವು ಬೇಡಿಕೆಗಳ ಪರಿಶೀಲನೆ | ₹9.50 ಕೋಟಿ ವಿದ್ಯುತ್ ಸಬ್ಸಿಡಿ ಬಾಕಿ ಕುರಿತು ಆರ್ಥಿಕ ಇಲಾಖೆ ಜೊತೆ ಚರ್ಚೆ | ಸರ್ಕಾರಿ ಬಟ್ಟೆ ಖರೀದಿಯಲ್ಲಿ ನೇಕಾರರ ಉತ್ಪನ್ನಗಳಿಗೆ ಆದ್ಯತೆಗೆ ಪ್ರಸ್ತಾವನೆ
3 weeks ago

ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಪರಮೇಶ್ವರ
1 month ago· Government

ಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ
1 month ago· Government

ಮಂಗಳೂರು ಸಚಿವ ಸಂಪುಟ ಸಭೆ: ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ; ಪುತ್ತೂರಿಗೆ ಮೆಡಿಕಲ್ ಕಾಲೇಜು, ಪ್ರವಾಸೋದ್ಯಮ–ಮೀನುಗಾರಿಕೆ–ರಸ್ತೆ ಅಭಿವೃದ್ಧಿಗೆ ಮಹತ್ವದ ನಿರ್ಧಾರ
1 month ago· Government

ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಪರಮೇಶ್ವರ
1 month ago

ಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ
1 month ago

ಮಂಗಳೂರು ಸಚಿವ ಸಂಪುಟ ಸಭೆ: ತುಳುವಿಗೆ ಹೆಚ್ಚುವರಿ ಆಡಳಿತ ಭಾಷೆ ಸ್ಥಾನಮಾನ; ಪುತ್ತೂರಿಗೆ ಮೆಡಿಕಲ್ ಕಾಲೇಜು, ಪ್ರವಾಸೋದ್ಯಮ–ಮೀನುಗಾರಿಕೆ–ರಸ್ತೆ ಅಭಿವೃದ್ಧಿಗೆ ಮಹತ್ವದ ನಿರ್ಧಾರ
1 month ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಕರ್ನಾಟಕ ಸಚಿವ ಸಂಪುಟ ಸಭೆ; ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಹೆಚ್ಚಿದ ನಿರೀಕ್ಷೆ
1 month ago


"ಇ-ಆಸ್ತಿ 2.0" ಸರಳೀಕೃತ ಹಾಗೂ ನೂತನ ಜಿಬಿಎ ಇ-ಖಾತಾ ವ್ಯವಸ್ಥೆ ಸೆ. 21 ರಿಂದ ಜಾರಿ
1 month ago
Profiles filed to this desk








No stories match this filter. Clear filters
Nothing here yet
Content added to this section will appear here automatically.