ಏಷ್ಯನ್, ಕಾಮನ್ವೆಲ್ತ್ ಹಾಗೂ ಪ್ಯಾರಾ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ಕರ್ನಾಟಕ ಮತ್ತು ಭಾರತದ ಕೀರ್ತಿ ಹೆಚ್ಚಿಸಿದ ರಾಜ್ಯದ ಕ್ರೀಡಾಪಟುಗಳ ಸಾಧನೆಯನ್ನು ರಾಜ್ಯಪಾಲ ಡಾ. ಸುಧಾ ಯಾದವ್ ಶ್ಲಾಘಿಸಿದ್ದಾರೆ.
Latest news
ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಜಪಾನ್ನ ಡೆನ್ಸೊ ಐರಿಸ್ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು, ಚೀನಾದ ಸಿಚುವಾನ್ ಯುಯಾಂದ ಮೀಲೆ ತಂಡ ರನ್ನರ್ಅಪ್ ಸ್ಥಾನ ಪಡೆದಿದೆ. ವಿಜೇತ ತಂಡಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ ಟ್ರೋಫಿ ವಿತರಿಸಿದರು.
ಫಿಬಾ ಮಹಿಳಾ ಬಾಸ್ಕೆಟ್ಬಾಲ್ ಲೀಗ್ ಏಷ್ಯಾ–2026ಕ್ಕೆ ಕಂಠೀರವ ಒಳಾಂಗಣ ಕ್ರೀಡಾಂಗಣ ಸಜ್ಜು; ಅಕ್ಟೋಬರ್ 20ರಿಂದ 25ರವರೆಗೆ ಜಿದ್ದಾಜಿದ್ದಿನ ಪಂದ್ಯಗಳು
*ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಪುರಸ್ಕಾರ ಹೆಚ್ಚಳ* *ಚಿನ್ನ ಗೆದ್ದವರಿಗೆ 1 ಕೋಟಿ, ಬೆಳ್ಳಿ ಗೆದ್ದವರಿಗೆ 75 ಲಕ್ಷ, ಕಂಚು ಗೆದ್ದವರಿಗೆ 50 ಲಕ್ಷ* *20 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ಪ್ರೋತ್ಸಾಹಧನ* *ಒಲಿಂಪಿಕ್ಸ್ ತಯಾರಿಗೆ ತಲಾ 10 ಲಕ್ಷ ರೂ.*
ಏಷ್ಯನ್ ಗೇಮ್ಸ್ನಲ್ಲಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿದ ಆಯುಷ್ ಶೆಟ್ಟಿ, ಎಂ.ಆರ್. ಪೂವಮ್ಮ, ಶ್ರೇಯಾಂಕಾ ಪಾಟೀಲ್ ಹಾಗೂ ತಿಲೋತ್ತಮಾ ಸೇನ್ ಅವರ ಸಾಧನೆಗೆ ಡಾ. ಜಿ. ಪರಮೇಶ್ವರ ಮೆಚ್ಚುಗೆ ವ್ಯಕ್ತಪಡಿಸಿದರು.
ರಿಯಾನ್ ವಿಲಿಯಮ್ಸ್ ಗೋಲಿನಿಂದ ಭಾರತಕ್ಕೆ ಸಮಬಲ: ಪನಾಮಾ ವಿರುದ್ಧ 1-1 ಡ್ರಾ

