
ಮೇಕೆದಾಟು ಯೋಜನೆ ಸ್ಥಳ ಪರಿಶೀಲನೆಗೆ ತಮಿಳುನಾಡು ನಿಯೋಗ ಬರಲಿ: ಸಿಎಂ ಡಿ.ಕೆ. ಶಿವಕುಮಾರ್
ಮೇಕೆದಾಟು ಯೋಜನೆ ಕುರಿತು ಕೇಂದ್ರಕ್ಕೆ ಮನವರಿಕೆ; ತಮಿಳುನಾಡು ನಿಯೋಗ ಸ್ಥಳ ಪರಿಶೀಲನೆಗೆ ಬರಲಿ ಎಂದ ಸಿಎಂ. ಜಲ ವಿವಾದಗಳು, ಬರ ಪರಿಹಾರ, ಭದ್ರಾ ಮೇಲ್ದಂಡೆ ಹಾಗೂ ಬೆಂಗಳೂರಿನ ಮೂಲಸೌಕರ್ಯ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಿದ ಡಿ.ಕೆ. ಶಿವಕುಮಾರ್.
4 weeks ago




