- Home
- Short News

Anukshanaಸಂಪಾದಕರೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮುಕ್ತ ಸಂವಾದ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಮಾಧ್ಯಮ ಸಂಸ್ಥೆಗಳ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರೊಂದಿಗೆ ಸಂವಾದ ನಡೆಸಿದರು. ಗ್ಯಾರಂಟಿ ಯೋಜನೆಗಳು, ಭೂ-ಗ್ಯಾರಂಟಿ, ಬೆಂಗಳೂರು ಸಂಚಾರ, ಪ್ರವಾಸೋದ್ಯಮ, ಕೈಗಾರಿಕೆ, ಕೆಪಿಎಸ್ಸಿ ನೇಮಕಾತಿ ಹಾಗೂ ಆಡಳಿತ ಸುಧಾರಣೆ ಕುರಿತು ಮಾತನಾಡಿದರು. ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದ ಸಹಕಾರ ಅಗತ್ಯವಿದ್ದು, ಪಾರದರ್ಶಕ ಆಡಳಿತಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಇತಿಹಾಸ ಬರೆಯುವುದಕ್ಕಿಂತ ಇತಿಹಾಸ ಸೃಷ್ಟಿಸುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದರು.
12:031 min read
By
Anukshana News Desk
Related articles
- Governmentನೂತನ ರಾಜ್ಯಪಾಲರಾದ ಸುಧಾ ಯಾದವ್ಗೆ ಸ್ವಾಗತ1min read

- Governmentನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ5min read

- Governmentನೇಕಾರರ ಸಮಸ್ಯೆಗಳಿಗೆ ಪರಿಹಾರಕ್ಕೆ ಸರ್ಕಾರ ಬದ್ಧ; ಬೇಡಿಕೆಗಳ ಕುರಿತು ಸಿಎಂ ಜೊತೆ ಚರ್ಚೆ: ಸಚಿವ ರುದ್ರಪ್ಪ ಲಮಾಣಿ3min read

- Governmentರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಪರಮೇಶ್ವರ2min read

- Governmentಕಸ್ತೂರಿ ರಂಗನ್ ವರದಿ; ಅಧಿಕಾರಿಗಳ ಜೊತೆ ಚರ್ಚಿಸಿ ಭೌತಿಕ ಸಮೀಕ್ಷೆ ಬಗ್ಗೆ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್ ಭರವಸೆ4min read

