

DK Shivakumar (Politician)
Latest from DK Shivakumar (Politician)
See all- Agriculture
ಕಬ್ಬು ಬೆಳೆಗಾರರ ಸಮಸ್ಯೆಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆಯ ನಿರೀಕ್ಷೆ: ಡಿ.ಕೆ. ಶಿವಕುಮಾರ್
ರೈತರ ಸಮಸ್ಯೆಗಳ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ; ಬರ ಪರಿಹಾರಕ್ಕಾಗಿ ಸರ್ವಪಕ್ಷಗಳ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಲು ನಿರ್ಧಾರ; ದಸರಾ ದೀಪಾಲಂಕಾರ ಇನ್ನೂ 10 ದಿನ ವಿಸ್ತರಣೆಗೆ ಚಿಂತನೆ.
- Appointment
ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ
ನೂತನ ರಾಜ್ಯಪಾಲರಿಗೆ ಅಧಿಕಾರ ಗೌಪ್ಯತಾ ಪ್ರಮಾಣ ವಚನ ಬೋಧಿಸಿದ ಕರ್ನಾಟಕ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಬುಭಖ್ರು
- Politics
ರಾಹುಲ್ ಗಾಂಧಿ ನನ್ನನ್ನು ತಳ್ಳಿಲ್ಲ, ಕಾಳಜಿ ತೋರಿದ್ದಾರೆ: ಸಿಎಂ ಸ್ಪಷ್ಟನೆ
ದೆಹಲಿ ಎಸ್ಐಆರ್ ಪ್ರತಿಭಟನೆ ವೇಳೆ ನಡೆದ ಘಟನೆ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನಸಂದಣಿ ಹೆಚ್ಚಿದ್ದ ಕಾರಣ ರಾಹುಲ್ ಗಾಂಧಿ ಅವರು ವಾಹನದಲ್ಲಿ ಬರುವಂತೆ ಸಲಹೆ ನೀಡಿದ್ದರು ಎಂದು ಹೇಳಿದರು. ಬಿಜೆಪಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, “ನನ್ನ ಮೇಲೆ ಬಿಜೆಪಿಯವರಿಗೆ ಪ್ರೀತಿ ಜಾಸ್ತಿ” ಎಂದು ವ್ಯಂಗ್ಯವಾಡಿದರು.
- Protest
ಮತಗಳ್ಳತನದ ವಿರುದ್ಧ ಕರ್ನಾಟಕದಲ್ಲಿ ತನಿಖೆ ಮುಂದುವರೆಸುತ್ತೇವೆ: ಸಿಎಂ
ಅಡ್ಡ ಮತದಾನ ಮಾಡಿದ 12 ಶಾಸಕರ ಹೆಸರು ಹೇಳಲು ವಿಪಕ್ಷ ನಾಯಕರಿಗೆ ತಿಳಿಸಿ
- Protest
ಜ್ಞಾನೇಶ್ ಕುಮಾರ್ ತಪ್ಪು ಒಪ್ಪಿಕೊಳ್ಳಬೇಕು: ಸಿಎಂ ಆಗ್ರಹ
ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಒತ್ತಾಯ; ಎಸ್ಐಆರ್ ವಿರುದ್ಧ ರಾಜ್ಯಾದ್ಯಂತ ಜಾಗೃತಿ ಅಭಿಯಾನ ನಡೆಸುವುದಾಗಿ ಘೋಷಣೆ






